Sat Jul 27 2019 21:38:46 GMT+0530 (India Standard Time)
This commit is contained in:
parent
12af8ec804
commit
7e257d9957
|
@ -0,0 +1 @@
|
|||
\c 2 \v 1 ಕರ್ತನಾದ ಯೇಸು ಕ್ರಿಸ್ತನು ಏಳು ಸಭೆಗಳ ದೂತರಿಗೆ ಬರೆಸಿದ ಪತ್ರಿಕೆಗಳು; 1<<ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆದ - ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ - ... \v 2 ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು; ನೀನು ದುರ್ಜನರನ್ನು ಸಹಿಸಲಾರೆ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ;
|
|
@ -0,0 +1 @@
|
|||
\v 3 ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು. \v 4 ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. \v 5 ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.
|
|
@ -1 +1 @@
|
|||
\v 6 \v 7 6ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ - ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ. 7ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಕೊಡುವೆನು.
|
||||
\v 6 ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ - ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ. \v 7 ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಕೊಡುವೆನು.
|
|
@ -47,6 +47,8 @@
|
|||
"01-17",
|
||||
"01-19",
|
||||
"02-title",
|
||||
"02-01",
|
||||
"02-03",
|
||||
"03-title"
|
||||
]
|
||||
}
|
Loading…
Reference in New Issue