Tue Jul 30 2019 16:24:58 GMT+0530 (India Standard Time)

This commit is contained in:
dommary 2019-07-30 16:25:01 +05:30
parent 3a6d48a984
commit 8a2a5791e1
5 changed files with 7 additions and 2 deletions

View File

@ -1 +1 @@
\v 10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು. \v 11 11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು. \v 12 12ಆ ನಂತರ ಅವರಿಗೆ - <<ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!>> ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.
\v 10 ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು. \v 11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು. \v 12 ಆ ನಂತರ ಅವರಿಗೆ - <<ಇಲ್ಲಿ ಮೇಲಕ್ಕೆ ಏರಿ ಬನ್ನಿರಿ!>> ಎಂದು ಆಕಾಶದಿಂದ ಮಹಾ ವಾಣಿಯು ತಿಳಿಸಿತು. ಅದನ್ನು ಕೇಳಿ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.

1
11/15.txt Normal file
View File

@ -0,0 +1 @@
ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, ಹೀಗೆ ಮೊಳಗಿದವು: <<ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು>> ಎಂಬ ಮಹಾಘೋಷಣೆಯಾಯಿತು.

1
11/16.txt Normal file
View File

@ -0,0 +1 @@
\v 16 \v 17 ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು - 17<<ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನ್ನನ್ನು ಸ್ತುತಿಸಿ ಕೊಂಡಾಡುತ್ತೇವೆ.

1
11/18.txt Normal file
View File

@ -0,0 +1 @@
\v 18 ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸಲು ಇರುವ ಕಾಲವು ಬಂದಿದೆ>> ಎಂದು ಆತನನ್ನು ಆರಾಧಿಸಿದರು.

View File

@ -128,6 +128,8 @@
"11-01",
"11-03",
"11-06",
"11-08"
"11-08",
"11-10",
"11-18"
]
}