Sat Jul 27 2019 21:56:46 GMT+0530 (India Standard Time)

This commit is contained in:
dommary 2019-07-27 21:56:47 +05:30
parent f71ab5b342
commit 8de0bd2527
4 changed files with 7 additions and 3 deletions

View File

@ -1 +1 @@
\v 21 \v 22 21ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. 22ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.>>
\v 21 ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. \v 22 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.>>

View File

@ -1 +1 @@
\c 4 \v 1 \v 2 \v 3 ಪರಲೋಕದಲ್ಲಿರುವ ದೇವರ ಸಾನ್ನಿಧ್ಯವನ್ನು ಕುರಿತದ್ದು 1ಆನತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ತುತ್ತೂರಿಯು ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, <<ಇಲ್ಲಿಗೆ ಏರಿ ಬಾ ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು.>> ಎಂದು ಹೇಳಿತು. ಕೂಡಲೆ ನಾನು ದೇವರಾತ್ಮವಶನಾದೆ. 2ಕೂಡಲೆ ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. 3ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.
\c 4 ಪರಲೋಕದಲ್ಲಿರುವ ದೇವರ ಸಾನ್ನಿಧ್ಯವನ್ನು ಕುರಿತದ್ದು \v 1 ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ತುತ್ತೂರಿಯು ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, <<ಇಲ್ಲಿಗೆ ಏರಿ ಬಾ ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು.>> ಎಂದು ಹೇಳಿತು. ಕೂಡಲೆ ನಾನು ದೇವರಾತ್ಮವಶನಾದೆ. \v 2 2ಕೂಡಲೆ ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. \v 3 3ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.

1
04/title.txt Normal file
View File

@ -0,0 +1 @@
ಅದ್ಯಾಯ 4

View File

@ -68,6 +68,9 @@
"03-09",
"03-12",
"03-14",
"03-17"
"03-17",
"03-19",
"03-21",
"04-title"
]
}