Sat Aug 03 2019 07:13:59 GMT+0530 (India Standard Time)

This commit is contained in:
dommary 2019-08-03 07:13:59 +05:30
parent f8494878c8
commit 933abb948f
4 changed files with 6 additions and 4 deletions

View File

@ -1 +1 @@
\v 9 9ಇಲ್ಲಿ ಜ್ಞಾನವೂ, ವಿವೇಕವೂ, ಅಗತ್ಯವಾಗಿದೆ. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. \v 10 10ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.
\v 9 ಜ್ಞಾನವೂ, ವಿವೇಕವೂ, ಅಗತ್ಯವಾಗಿದೆ. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. \v 10 ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.

View File

@ -1 +1 @@
\v 11 11ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುತ್ತಿದ್ದಾನೆ.
\v 11 ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುತ್ತಿದ್ದಾನೆ.

View File

@ -1 +1 @@
\v 12 \v 13 \v 14 12ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು. 13ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು. 14ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು, ಮತ್ತು ದೇವರು ಕರೆದವರೂ, ದೇವರಾದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.>>
\v 12ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು. \v 13 ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು. \v 14ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು, ಮತ್ತು ದೇವರು ಕರೆದವರೂ, ದೇವರಾದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.>>

View File

@ -186,6 +186,8 @@
"17-01",
"17-03",
"17-06",
"17-08"
"17-08",
"17-09",
"17-11"
]
}