Sat Aug 03 2019 07:17:59 GMT+0530 (India Standard Time)

This commit is contained in:
dommary 2019-08-03 07:18:00 +05:30
parent 4b04fc06ce
commit bff68adb57
7 changed files with 11 additions and 1 deletions

1
17/16.txt Normal file
View File

@ -0,0 +1 @@
\v 16 ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು. \v 17 ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.

1
17/18.txt Normal file
View File

@ -0,0 +1 @@
\v 18 ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುವ ಅಧಿಕಾರ ಹೊಂದಿದ ಮಹಾನಗರಿಯೇ, ಆಗಿದೆ.>>

1
18/01.txt Normal file
View File

@ -0,0 +1 @@
\c 18 \v 1 ಬಾಬೆಲ್ ಪಟ್ಟಣದ ನಾಶದಿಂದ ಮನುಷ್ಯರೊಳಗೆ ಉಂಟಾದ ಗೋಳಾಟವನ್ನು ಕುರಿತದ್ದು; 1ಇದಾದ ನಂತರ ವಿಶೇಷ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು. \v 2 2ಅವನು ಬಲವಾದ ಧ್ವನಿಯಿಂದ ಕೂಗುತ್ತಾ <<ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ಸೈತಾನನ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಸೇರೆಮನೆಯಾಗಿದ್ದಳು. \v 3 3ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳು ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು>> ಎಂದು ಹೇಳಿದನು.

1
18/04.txt Normal file
View File

@ -0,0 +1 @@
\v 4 \v 5 \v 6 4ಪರಲೋಕದಿದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, <<ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು. 5ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ. 6ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.

1
18/07.txt Normal file
View File

@ -0,0 +1 @@
\v 7 \v 8 7ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಅವಳು ತನ್ನ ಹೃದಯದಲ್ಲಿ <ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ> ಇಲ್ಲ ಎಂದು ಹೇಳಿಕೊಂಡಿದ್ದಾಳೆ. 8ಆದ್ದರಿದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.

1
18/title.txt Normal file
View File

@ -0,0 +1 @@
ಅದ್ಯಾಯ 18

View File

@ -189,6 +189,10 @@
"17-08",
"17-09",
"17-11",
"17-12"
"17-12",
"17-15",
"17-16",
"17-18",
"18-title"
]
}