Tue Jul 30 2019 15:46:56 GMT+0530 (India Standard Time)

This commit is contained in:
dommary 2019-07-30 15:46:56 +05:30
parent 3fd9d52410
commit c0199b6616
5 changed files with 8 additions and 4 deletions

View File

@ -1 +1 @@
\v 10 ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು. \v 11 ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು marigayu
\v 10 ಮೂರನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಪಂಜಿನಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು. \v 11 ಆ ನಕ್ಷತ್ರದ ಹೆಸರು ಮಾಚಿಪತ್ರೆ. ನೀರಿನ ಮೂರರಲ್ಲಿ ಒಂದು ಭಾಗ ಮಾಚಿಪತ್ರೆಯಂತೆ ವಿಷವಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕರು ಮರಿಗಯು .

View File

@ -1 +1 @@
\v 12 12ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. ಐದನೆಯ ತುತ್ತೂರಿ ಊದಿದ್ದು, ಮೊದಲನೆಯ ವಿಪತ್ತು; ಮಿಡತೆಗಳು ಅಧೋಲೋಕದಿಂದ ಭೂಮಿಯ ಮೇಲೆ ಬಂದದ್ದು;
\v 12 ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು. ಐದನೆಯ ತುತ್ತೂರಿ ಊದಿದ್ದು, ಮೊದಲನೆಯ ವಿಪತ್ತು; ಮಿಡತೆಗಳು ಅಧೋಲೋಕದಿಂದ ಭೂಮಿಯ ಮೇಲೆ ಅಯುಥೆ ;

View File

@ -1 +1 @@
\v 13 13ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, <<ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು>> ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.
\v 13 ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, <<ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು>> ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.

1
09/title.txt Normal file
View File

@ -0,0 +1 @@
ಅದ್ಯಾಯ 9

View File

@ -105,6 +105,9 @@
"08-01",
"08-03",
"08-06",
"08-08"
"08-08",
"08-10",
"08-12",
"08-13"
]
}