Sat Jul 27 2019 21:48:46 GMT+0530 (India Standard Time)

This commit is contained in:
dommary 2019-07-27 21:48:47 +05:30
parent 16f5cda99b
commit c92177fcd9
7 changed files with 9 additions and 3 deletions

View File

@ -1 +1 @@
\v 22 22ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಸಿಕೊಂಡು ಅವಳೊಂದಿಗಿದ್ದ ದುಷ್ಟ ಕೃತ್ಯಗಳನ್ನು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು. \v 23 23ಅವಳ ಮಕ್ಕಳನ್ನು ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
\v 22 ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಸಿಕೊಂಡು ಅವಳೊಂದಿಗಿದ್ದ ದುಷ್ಟ ಕೃತ್ಯಗಳನ್ನು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು. \v 23 ಅವಳ ಮಕ್ಕಳನ್ನು ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.

View File

@ -1 +1 @@
\v 24 \v 25 24ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ - 25ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ನಾನು ಹಾಕುವುದಿಲ್ಲ ಎಂಬುವುದೇ.
\v 24 ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ - \v 25 ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ನಾನು ಹಾಕುವುದಿಲ್ಲ ಎಂಬುವುದೇ.

View File

@ -1 +1 @@
\v 26 \v 27 \v 28 \v 29 26ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೆಯವರೆಗೂ ನಡಿಸುತ್ತಾನೋ ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. 27<< <ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು; ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.>... 28ಇದಲ್ಲದೆ ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು. 29ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.
\v 26 ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೆಯವರೆಗೂ ನಡಿಸುತ್ತಾನೋ ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. \v 27 << <ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು; ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.>... \v 28 ಇದಲ್ಲದೆ ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು. \v 29 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

1
03/03.txt Normal file
View File

@ -0,0 +1 @@
3ಆದುದರಿದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಪಶ್ಚಾತ್ತಾಪದಿಂದ ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ. 4ಆದರೂ ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಯೋಗ್ಯರಾಗಿರುವುದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.

1
03/05.txt Normal file
View File

@ -0,0 +1 @@
\v 5 \v 6 5ಜಯಹೊದುವವನು ಶುಭ್ರವಸ್ತ್ರಗಳನ್ನು ಧರಿಸುವರು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಹೆಸರನ್ನು ಎತ್ತಿ ಹೇಳುವನು. 6ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

1
03/07.txt Normal file
View File

@ -0,0 +1 @@
\v 7 \v 8 7<<ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆಸಿದ ಪತ್ರಿಕೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದಕೈಯುಳ್ಳವನೂ ಯಾರಿಂದಲೂ ಮುಚ್ಚಲು ಸಾಧ್ಯವಾಗದಂತೆ ತೆರೆಯುವವನೂ ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ - 8ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.

View File

@ -57,6 +57,9 @@
"02-16",
"02-18",
"02-20",
"02-22",
"02-24",
"02-26",
"03-title"
]
}