Tue Jul 30 2019 16:26:59 GMT+0530 (India Standard Time)

This commit is contained in:
dommary 2019-07-30 16:27:02 +05:30
parent 8a2a5791e1
commit cc98bccf1f
6 changed files with 10 additions and 3 deletions

1
11/13.txt Normal file
View File

@ -0,0 +1 @@
\v 13 ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು. \v 14 ಎರಡನೆಯ ವಿಪತ್ತು ಕಳೆದುಹೋಯಿತು; ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ. ಏಳನೆಯ ತುತ್ತೂರಿ ಊದಿದ್ದು; ದೇವರ ನ್ಯಾಯತೀರ್ಪನ್ನು ಮಾಡುವ ಕಾಲ ಹತ್ತಿರ ಬಂದದ್ದಕ್ಕಾಗಿ ಪರಲೋಕದಲ್ಲಿ ಆತನಿಗೆ ಸ್ತೋತ್ರ ಉಂಟಾದದ್ದು

View File

@ -1 +1 @@
ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, ಹೀಗೆ ಮೊಳಗಿದವು: <<ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು>> ಎಂಬ ಮಹಾಘೋಷಣೆಯಾಯಿತು.
\v 15 ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, ಹೀಗೆ ಮೊಳಗಿದವು: <<ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು>> ಎಂಬ ಮಹಾಘೋಷಣೆಯಾಯಿತು.

View File

@ -1 +1 @@
\v 16 \v 17 ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು - 17<<ಕರ್ತನೇ, ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನ್ನನ್ನು ಸ್ತುತಿಸಿ ಕೊಂಡಾಡುತ್ತೇವೆ.
\v 16 ತರುವಾಯ ದೇವರ ಸಮಕ್ಷಮದಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಆತನಿಗೆ ಅಡ್ಡಬಿದ್ದು - \v 17 ಸರ್ವಶಕ್ತನಾದ ದೇವರೇ, ಸದಾ ಇರುವಾತನೇ, ನೀನು ನಿನ್ನ ಮಹಾ ಅಧಿಕಾರವನ್ನು ವಹಿಸಿಕೊಂಡು ಆಳುತ್ತಿರುವುದರಿಂದ ನಾವು ನಿನ್ನನ್ನು ಸ್ತುತಿಸಿ ಕೊಂಡಾಡುತ್ತೇವೆ.

1
11/19.txt Normal file
View File

@ -0,0 +1 @@
\v 19 ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳೂ, ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.

1
12/title.txt Normal file
View File

@ -0,0 +1 @@
ಅದ್ಯಾಯ

View File

@ -130,6 +130,10 @@
"11-06",
"11-08",
"11-10",
"11-18"
"11-13",
"11-15",
"11-16",
"11-18",
"11-19"
]
}