Sat Aug 03 2019 07:57:59 GMT+0530 (India Standard Time)

This commit is contained in:
dommary 2019-08-03 07:58:00 +05:30
parent 9a2782fb22
commit cf2d7b5e6f
7 changed files with 9 additions and 2 deletions

View File

@ -1 +1 @@
\v 26 \v 27 26ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ. ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು. 27ಅದರಲ್ಲಿ ಅಶುದ್ಧವಾದದ್ದೊಂದೂ ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.
\v 26 ಅಲ್ಲಿ ರಾತ್ರಿಯಂತೂ ಇಲ್ಲವೇ ಇಲ್ಲ. ಜನಾಂಗಗಳ ವೈಭವವೂ ಗೌರವವೂ ಅಲ್ಲಿಗೆ ತರಲ್ಪಡುವವು. \v 27 ಅದರಲ್ಲಿ ಅಶುದ್ಧವಾದದ್ದೊಂದೂ ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.

1
22/01.txt Normal file
View File

@ -0,0 +1 @@
\c 22 \v 1 ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು \v 2ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಔಷಧೀಯ ಗುಣಗಳನ್ನು ಹೊಂದಿದ್ದು ದೇಶಗಳವರನ್ನು ವಾಸಿ

1
22/03.txt Normal file
View File

@ -0,0 +1 @@
\v 3 \v 4 \v 5 3ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾತನ ಸಿಂಹಾಸನವಿರುವುದು. 4ಆತನ ಸೇವಕರು ಆತನಿಗೆ ಸೇವೆ ಮಾಡುವರು. ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು. 5ಇನ್ನು ರಾತ್ರಿ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು. ಅಂತ್ಯೋಕ್ತಿಗಳು

1
22/06.txt Normal file
View File

@ -0,0 +1 @@
\v 6 \v 7 6ಆ ಮೇಲೆ ದೇವದೂತನು ನನಗೆ - <<ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.>> 7<<ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು,>> ಎಂದು ಹೇಳಿದನು.

1
22/08.txt Normal file
View File

@ -0,0 +1 @@
\v 8 \v 9 8ಯೋಹಾನನೆಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. 9ಆದರೆ ಅವನು ನನಗೆ <<ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು, ದೇವರಿಗೆ ಮಾತ್ರ ಅಡ್ಡ ಬಿದ್ದು ನಮಸ್ಕರಿಸು>> ಎಂದು ಹೇಳಿದನು.

1
22/title.txt Normal file
View File

@ -0,0 +1 @@
ಅದ್ಯಾಯ 22

View File

@ -235,6 +235,8 @@
"21-16",
"21-18",
"21-21",
"21-23"
"21-23",
"21-26",
"22-title"
]
}