Sat Aug 03 2019 06:57:59 GMT+0530 (India Standard Time)

This commit is contained in:
dommary 2019-08-03 06:58:00 +05:30
parent f8fb09440b
commit e1a25036a7
3 changed files with 5 additions and 1 deletions

1
15/05.txt Normal file
View File

@ -0,0 +1 @@
\v 5 ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು. \v 6 ಸ್ಥಳದೊಳಗಿಂದ ಏಳು ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಆ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.

1
15/07.txt Normal file
View File

@ -0,0 +1 @@
\v 7 ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. \v 8 ತೇಜಸ್ಸುಳ್ಳ ಸನ್ನಿಧಾನದಿಂದ ಆತನ ಮಹಿಮೆಯಿಂದಲೂ, ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಪವಿತ್ರ ಸ್ಥಾನವು ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಪವಿತ್ರ ಸ್ಥಾನದೊಳಗೆ ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.

View File

@ -168,6 +168,8 @@
"15-title",
"15-01",
"15-02",
"15-03"
"15-03",
"15-05",
"15-07"
]
}