Sat Aug 03 2019 07:01:59 GMT+0530 (India Standard Time)

This commit is contained in:
dommary 2019-08-03 07:01:59 +05:30
parent 11d8f0c545
commit e5c4f86e59
4 changed files with 4 additions and 0 deletions

1
16/04.txt Normal file
View File

@ -0,0 +1 @@
\v 4ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ಬುಗ್ಗೆಗಳ ಮೇಲೆ ಸುರಿದನು; ಆಗ ಅವುಗಳೊಳಗೆ ನೀರು ರಕ್ತವಾಯಿತು. \v 5ಆ ಮೇಲೆ ಜಲಾಧಿಪತಿಯಾದ ದೂತನು, <<ನೀನು ಈಗ ಇರುವಾತನೂ ಹಿಂದೆ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು. ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ. \v 6ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.>> ಎಂದು ಹೇಳುವುದನ್ನು ಕೇಳಿದೆನು. \v 7 7ಆ ಮೇಲೆ ಯಜ್ಞಪೀಠವು ಮಾತನಾಡುತ್ತಾ, <<ದೇವರಾದ ಕರ್ತನೇ ಸರ್ವವನ್ನೂ ಆಳುವಾತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ,>> ನ್ಯಾಯವೂ ಆಗಿವೆ ಎಂದು ಹೇಳುವುದನ್ನು ಕೇಳಿದೆನು.

1
16/08.txt Normal file
View File

@ -0,0 +1 @@
\v 8 \v 9 8ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು. 9ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.

1
16/10.txt Normal file
View File

@ -0,0 +1 @@
\v 10 \v 11 10ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು, 11ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಲಿಲ್ಲ.

View File

@ -171,6 +171,7 @@
"15-03",
"15-05",
"15-07",
"16-title",
"16-01",
"16-02",
"16-03"