Sat Jul 27 2019 21:52:46 GMT+0530 (India Standard Time)

This commit is contained in:
dommary 2019-07-27 21:52:47 +05:30
parent d14f5f39de
commit ef8fc8e425
6 changed files with 8 additions and 2 deletions

View File

@ -1 +1 @@
\v 7 \v 8 7<<ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆಸಿದ ಪತ್ರಿಕೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದಕೈಯುಳ್ಳವನೂ ಯಾರಿಂದಲೂ ಮುಚ್ಚಲು ಸಾಧ್ಯವಾಗದಂತೆ ತೆರೆಯುವವನೂ ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ - 8ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.
\v 7 <<ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆಸಿದ ಪತ್ರಿಕೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದಕೈಯುಳ್ಳವನೂ ಯಾರಿಂದಲೂ ಮುಚ್ಚಲು ಸಾಧ್ಯವಾಗದಂತೆ ತೆರೆಯುವವನೂ ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ - \v 8 ನಿನ್ನ ಕೃತ್ಯಗಳನ್ನು ಬಲ್ಲೆನು. ನಿನಗಿರುವ ಶಕ್ತಿ ಕೊಂಚವಾಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿದ್ದರಿಂದ ಇಗೋ ನಿನ್ನೆದುರಿನಲ್ಲಿ ಒಂದು ಬಾಗಿಲನ್ನು ತೆರೆದಿಟ್ಟಿದ್ದೇನೆ. ಯಾರೂ ಅದನ್ನು ಮುಚ್ಚಲಾರರು.

1
03/09.txt Normal file
View File

@ -0,0 +1 @@
\v 9 ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು. \v 10 ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ. \v 11 ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.

1
03/12.txt Normal file
View File

@ -0,0 +1 @@
\v 12 ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು. \v 13 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

1
03/14.txt Normal file
View File

@ -0,0 +1 @@
\v 14 \v 15 \v 16 14<<ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆಸಿದ ಪತ್ರಿಕೆ; ವಿಶ್ವಾಸಪಾತ್ರನೂ ನಂಬಿಗಸ್ತನೂ ಸತ್ಯ ಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವ <ಆಮೆನ್> ಎಂಬಾತನು, ಹೇಳುವುದೇನಂದರೆ - 15ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. 16ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.

1
03/17.txt Normal file
View File

@ -0,0 +1 @@
\v 17 \v 18 17ನೀನು ನಿನ್ನ ವಿಷಯದಲ್ಲಿ ನಾನು ಐಶ್ವರ್ಯವಂತನು ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನೂ ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಿರುವವನೂ, ಆಗಿರುವುದನ್ನು ತಿಳಿಯದೇ ಇರುವೆ. 18ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.

View File

@ -63,6 +63,8 @@
"03-title",
"03-01",
"03-03",
"03-05"
"03-05",
"03-07",
"03-09"
]
}