Sat Jul 27 2019 21:42:46 GMT+0530 (India Standard Time)

This commit is contained in:
dommary 2019-07-27 21:42:47 +05:30
parent c9592a4493
commit f5ae04ccda
5 changed files with 5 additions and 1 deletions

View File

@ -1 +1 @@
\v 8 \v 9 8<<ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ - 9ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ಚರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಪಂಗಡದವರಾಗಿದ್ದಾರೆ.
\v 8 ಸಭೆಯ ದೂತನಿಗೆ ಬರೆ - \v 9 ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ಚರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಪಂಗಡದವರಾಗಿದ್ದಾರೆ.

1
02/10.txt Normal file
View File

@ -0,0 +1 @@
\v 10 ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವತನಕ ನಂಬಿಗಸ್ತನಾಗಿರು; ನಾನು ನಿನಗೆ ನಿತ್ಯಜೀವದ ಕಿರೀಟವನ್ನು ಕೊಡುವೆನು. \v 11 ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.

1
02/12.txt Normal file
View File

@ -0,0 +1 @@
\v 12 \v 13 12<<ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ - 13ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರಿವಿ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನಿರಾಕರಿಸಲಿಲ್ಲ.

1
02/14.txt Normal file
View File

@ -0,0 +1 @@
\v 14 \v 15 14ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ನನಗೆ ಅಸಮಾಧಾನವಿದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ. 15ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ.

View File

@ -50,6 +50,7 @@
"02-01",
"02-03",
"02-06",
"02-08",
"03-title"
]
}