Sat Jul 27 2019 21:54:46 GMT+0530 (India Standard Time)

This commit is contained in:
dommary 2019-07-27 21:54:47 +05:30
parent ef8fc8e425
commit f71ab5b342
6 changed files with 9 additions and 3 deletions

View File

@ -1 +1 @@
\v 14 \v 15 \v 16 14<<ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆಸಿದ ಪತ್ರಿಕೆ; ವಿಶ್ವಾಸಪಾತ್ರನೂ ನಂಬಿಗಸ್ತನೂ ಸತ್ಯ ಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವ <ಆಮೆನ್> ಎಂಬಾತನು, ಹೇಳುವುದೇನಂದರೆ - 15ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. 16ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.
\v 14 <<ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆಸಿದ ಪತ್ರಿಕೆ; ವಿಶ್ವಾಸಪಾತ್ರನೂ ನಂಬಿಗಸ್ತನೂ ಸತ್ಯ ಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವ <ಆಮೆನ್> ಎಂಬಾತನು, ಹೇಳುವುದೇನಂದರೆ - \v 15 ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. \v 16 ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.

View File

@ -1 +1 @@
\v 17 \v 18 17ನೀನು ನಿನ್ನ ವಿಷಯದಲ್ಲಿ ನಾನು ಐಶ್ವರ್ಯವಂತನು ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನೂ ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಿರುವವನೂ, ಆಗಿರುವುದನ್ನು ತಿಳಿಯದೇ ಇರುವೆ. 18ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.
\v 17 ನೀನು ನಿನ್ನ ವಿಷಯದಲ್ಲಿ ನಾನು ಐಶ್ವರ್ಯವಂತನು ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನೂ ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಿರುವವನೂ, ಆಗಿರುವುದನ್ನು ತಿಳಿಯದೇ ಇರುವೆ. \v 18 ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.

1
03/19.txt Normal file
View File

@ -0,0 +1 @@
\v 19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. \v 20 ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.

1
03/21.txt Normal file
View File

@ -0,0 +1 @@
\v 21 \v 22 21ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. 22ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.>>

1
04/01.txt Normal file
View File

@ -0,0 +1 @@
\c 4 \v 1 \v 2 \v 3 ಪರಲೋಕದಲ್ಲಿರುವ ದೇವರ ಸಾನ್ನಿಧ್ಯವನ್ನು ಕುರಿತದ್ದು 1ಆನತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ತುತ್ತೂರಿಯು ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, <<ಇಲ್ಲಿಗೆ ಏರಿ ಬಾ ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು.>> ಎಂದು ಹೇಳಿತು. ಕೂಡಲೆ ನಾನು ದೇವರಾತ್ಮವಶನಾದೆ. 2ಕೂಡಲೆ ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. 3ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.

View File

@ -65,6 +65,9 @@
"03-03",
"03-05",
"03-07",
"03-09"
"03-09",
"03-12",
"03-14",
"03-17"
]
}