diff --git a/03/14.txt b/03/14.txt index 2e0b0d7..d4c2aa7 100644 --- a/03/14.txt +++ b/03/14.txt @@ -1 +1 @@ -\v 14 \v 15 \v 16 14<<ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆಸಿದ ಪತ್ರಿಕೆ; ವಿಶ್ವಾಸಪಾತ್ರನೂ ನಂಬಿಗಸ್ತನೂ ಸತ್ಯ ಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವ <ಆಮೆನ್> ಎಂಬಾತನು, ಹೇಳುವುದೇನಂದರೆ - 15ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. 16ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು. \ No newline at end of file +\v 14 <<ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆಸಿದ ಪತ್ರಿಕೆ; ವಿಶ್ವಾಸಪಾತ್ರನೂ ನಂಬಿಗಸ್ತನೂ ಸತ್ಯ ಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವ <ಆಮೆನ್> ಎಂಬಾತನು, ಹೇಳುವುದೇನಂದರೆ - \v 15 ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು. \v 16 ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು. \ No newline at end of file diff --git a/03/17.txt b/03/17.txt index ab5236e..2b70c31 100644 --- a/03/17.txt +++ b/03/17.txt @@ -1 +1 @@ -\v 17 \v 18 17ನೀನು ನಿನ್ನ ವಿಷಯದಲ್ಲಿ ನಾನು ಐಶ್ವರ್ಯವಂತನು ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನೂ ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಿರುವವನೂ, ಆಗಿರುವುದನ್ನು ತಿಳಿಯದೇ ಇರುವೆ. 18ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ. \ No newline at end of file +\v 17 ನೀನು ನಿನ್ನ ವಿಷಯದಲ್ಲಿ ನಾನು ಐಶ್ವರ್ಯವಂತನು ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನೂ ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಿರುವವನೂ, ಆಗಿರುವುದನ್ನು ತಿಳಿಯದೇ ಇರುವೆ. \v 18 ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ. \ No newline at end of file diff --git a/03/19.txt b/03/19.txt new file mode 100644 index 0000000..5fd43d2 --- /dev/null +++ b/03/19.txt @@ -0,0 +1 @@ +\v 19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. \v 20 ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು. \ No newline at end of file diff --git a/03/21.txt b/03/21.txt new file mode 100644 index 0000000..2230e67 --- /dev/null +++ b/03/21.txt @@ -0,0 +1 @@ +\v 21 \v 22 21ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ. 22ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.>> \ No newline at end of file diff --git a/04/01.txt b/04/01.txt new file mode 100644 index 0000000..0038522 --- /dev/null +++ b/04/01.txt @@ -0,0 +1 @@ +\c 4 \v 1 \v 2 \v 3 ಪರಲೋಕದಲ್ಲಿರುವ ದೇವರ ಸಾನ್ನಿಧ್ಯವನ್ನು ಕುರಿತದ್ದು 1ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ತುತ್ತೂರಿಯು ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, <<ಇಲ್ಲಿಗೆ ಏರಿ ಬಾ ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು.>> ಎಂದು ಹೇಳಿತು. ಕೂಡಲೆ ನಾನು ದೇವರಾತ್ಮವಶನಾದೆ. 2ಕೂಡಲೆ ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. 3ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು. \ No newline at end of file diff --git a/manifest.json b/manifest.json index ee1c583..7d7f304 100644 --- a/manifest.json +++ b/manifest.json @@ -65,6 +65,9 @@ "03-03", "03-05", "03-07", - "03-09" + "03-09", + "03-12", + "03-14", + "03-17" ] } \ No newline at end of file