Sat Aug 03 2019 07:11:59 GMT+0530 (India Standard Time)
This commit is contained in:
parent
bf46a0a943
commit
f8494878c8
|
@ -0,0 +1 @@
|
|||
\v 6 ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು. \v 7 ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ <<ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ ಏಳು ತಲೆಗಳೂ ಹತ್ತು ಕೊಂಬುಗಳೂಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.
|
|
@ -0,0 +1 @@
|
|||
\v 8 ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಪಾತಾಳದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಲೋಕದ ಆದಿಯಿಂದ ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.
|
|
@ -0,0 +1 @@
|
|||
\v 9 9ಇಲ್ಲಿ ಜ್ಞಾನವೂ, ವಿವೇಕವೂ, ಅಗತ್ಯವಾಗಿದೆ. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. \v 10 10ಇದಲ್ಲದೆ ಅವು ಏಳು ರಾಜರುಗಳೂ ಆಗಿದ್ದಾರೆ. ಅವರಲ್ಲಿ ಐದು ರಾಜರು ಬಿದ್ದಿದ್ದಾರೆ. ಒಬ್ಬನು ಇದ್ದಾನೆ. ಮತ್ತೊಬ್ಬನು ಇನ್ನು ಬಂದಿಲ್ಲ. ಅವನು ಬಂದಾಗ ಸ್ವಲ್ಪ ಕಾಲ ಇರಬೇಕಾಗುತ್ತದೆ.
|
|
@ -0,0 +1 @@
|
|||
\v 11 11ಇದಲ್ಲದೆ ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸನು. ಆದರೆ ಅವನು ಆ ಏಳು ರಾಜರುಗಳಲ್ಲಿ ಒಬ್ಬನಾಗಿದ್ದಾನೆ, ಅವನು ನಾಶಕ್ಕೆ ಹೋಗುತ್ತಿದ್ದಾನೆ.
|
|
@ -0,0 +1 @@
|
|||
\v 12 \v 13 \v 14 12ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು. 13ಅವರು ಏಕ ಮನಸ್ಸುಳ್ಳವರಾಗಿ ತಮ್ಮ ಬಲವನ್ನೂ ಅಧಿಕಾರವನ್ನೂ ಮೃಗಕ್ಕೆ ಕೊಡುವರು. 14ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು, ಮತ್ತು ದೇವರು ಕರೆದವರೂ, ದೇವರಾದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.>>
|
|
@ -184,6 +184,8 @@
|
|||
"16-20",
|
||||
"17-title",
|
||||
"17-01",
|
||||
"17-03"
|
||||
"17-03",
|
||||
"17-06",
|
||||
"17-08"
|
||||
]
|
||||
}
|
Loading…
Reference in New Issue