Sat Aug 03 2019 06:55:59 GMT+0530 (India Standard Time)

This commit is contained in:
dommary 2019-08-03 06:56:00 +05:30
parent 5f8d0a2b72
commit f8fb09440b
4 changed files with 7 additions and 1 deletions

1
15/01.txt Normal file
View File

@ -0,0 +1 @@
\c 15 ಏಳು ಉಪದ್ರವಗಳನ್ನು ಕುರಿತದ್ದು \v 1 ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು; ಇವು ಕಡೇ ಉಪದ್ರವಗಳು; ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು. ಮೃಗದ ಮೇಲೆ ಜಯಹೊಂದಿದವರ ಗೀತೆ

1
15/02.txt Normal file
View File

@ -0,0 +1 @@
\v 2 ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕರಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.

1
15/03.txt Normal file
View File

@ -0,0 +1 @@
\v 3 ದೇವರ ದಾಸನಾದ ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ <<ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ. ಕರ್ತನಾದ ದೇವರೇ, ಸರ್ವಜನಾಂಗಗಳ ಅರಸನೇ. ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ, ರಾಷ್ಟ್ರಗಳಿಗೆಲ್ಲಾ ನೀನು ಅರಸನೂ ಎಂದು ತಿಳಿಯಪಡಿಸಿವೆ. \v 4 ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.>> ಏಳು ಉಪದ್ರವಗಳು ದೈವವಿರೋಧಿಗಳಿಗೆ ಉಂಟಾದದ್ದು

View File

@ -165,6 +165,9 @@
"14-14",
"14-17",
"14-19",
"15-title"
"15-title",
"15-01",
"15-02",
"15-03"
]
}