Sat Aug 03 2019 06:35:58 GMT+0530 (India Standard Time)

This commit is contained in:
dommary 2019-08-03 06:35:58 +05:30
parent d06b4b465d
commit fa26631633
3 changed files with 6 additions and 1 deletions

1
12/13.txt Normal file
View File

@ -0,0 +1 @@
\v 13 ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು. \v 14 ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಮೂರೂವರೆ ವರ್ಷಗಳ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.

1
12/15.txt Normal file
View File

@ -0,0 +1 @@
\v 15 ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು. \v 16 ಆದರೆ ಭೂಮಿಯು ಆ ಸ್ತ್ರೀಗೆ ಸಹಾಯಮಾಡಿತು. ಅದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತ್ತು. \v 17 ಘಟಸರ್ಪನು ಸ್ತ್ರೀಯ ಮೇಲೆ ಬಹು ಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ - ದೇವರ ಆಜ್ಞೆಗಳನ್ನು ಕೈಗೊಂಡು ನಡೆದು ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟು, ಸಮುದ್ರ ತೀರದ ಮರಳಿನ ಮೇಲೆ ನಿಂತನು.

View File

@ -140,6 +140,9 @@
"12-03",
"12-05",
"12-07",
"12-10"
"12-10",
"12-11",
"12-13",
"12-15"
]
}