Tue Jul 30 2019 15:48:56 GMT+0530 (India Standard Time)
This commit is contained in:
parent
c0199b6616
commit
fe28968b32
|
@ -0,0 +1 @@
|
|||
\c 9 \v 1 ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ಪಾತಾಳಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು. \v 2 ಅವನು ಪಾತಾಳ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ ಹೊಗೆಯಂತೆ ಏರಿತು; ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಾಗಿ ಹೋದವು.
|
|
@ -0,0 +1 @@
|
|||
\v 3 ಹೊಗೆಯೊಳಗಿಂದ ಮಿಡಿತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗೆ ಇರುವ ಶಕ್ತಿಯ ಪ್ರಕಾರ ಅವುಗಳಿಗೆ ಶಕ್ತಿಯು ಕೊಡಲ್ಪಟ್ಟಿತು. \v 4 ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.
|
|
@ -0,0 +1 @@
|
|||
\v 5 \v 6 5ಅವರನ್ನು ಕೊಲ್ಲದೆ ಐದು ತಿಂಗಳುಗಳವರೆಗೂ ಹಿಂಸಿಸುವುದಕ್ಕೆ ಅಧಿಕಾರವು ದೊರೆಯಿತು ಅವರಿಗುಂಟಾದ ಯಾತನೆಯು ಮನುಷ್ಯನಿಗೆ ಚೇಳು ಕಡಿತದಿಂದುಂಟಾಗುವ ಯಾತನೆಗೆ ಸಮಾನವಾಗಿತ್ತು. 6ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.
|
|
@ -0,0 +1 @@
|
|||
\v 7 \v 8 \v 9 7ಆ ಮಿಡಿತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ; ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು. 8ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು. 9ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.
|
|
@ -108,6 +108,9 @@
|
|||
"08-08",
|
||||
"08-10",
|
||||
"08-12",
|
||||
"08-13"
|
||||
"08-13",
|
||||
"09-title",
|
||||
"09-01",
|
||||
"09-03"
|
||||
]
|
||||
}
|
Loading…
Reference in New Issue