Tue Jul 30 2019 15:36:56 GMT+0530 (India Standard Time)

This commit is contained in:
dommary 2019-07-30 15:36:57 +05:30
parent d6d0a5e221
commit fed181aae1
5 changed files with 6 additions and 1 deletions

1
07/04.txt Normal file
View File

@ -0,0 +1 @@
\v 4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿ ಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ. ಅವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ. \v 5 ಯೂದನ ಕುಲದವರಲ್ಲಿ ಮುದ್ರೆಹಾಕಿಸಿಕೊಂಡವರು ಹನ್ನೆರಡು ಸಾವಿರ, ರೂಬೇನನ ಕುಲದವರಲ್ಲಿ ಹನ್ನೆರಡು ಸಾವಿರ, ಗಾದ್ ಕುಲದವರಲ್ಲಿ ಹನ್ನೆರಡು ಸಾವಿರ, \v 6 ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,

1
07/07.txt Normal file
View File

@ -0,0 +1 @@
\v 7 ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ, \v 8 ಜೆಬುಲೋನನ ಕುಲದವರಲ್ಲಿ ಹನ್ನೆರಡು ಸಾವಿರ, ಯೋಸೇಫನ ಕುಲದವರಲ್ಲಿ ಹನ್ನೆರಡು ಸಾವಿರ, ಬೆನ್ಯಾಮೀನನ ಕುಲದವರಲ್ಲಿ ಮುದ್ರೆ ಹಾಕಿಸಿಕೊಂಡವರು ಹನ್ನೆರಡು ಸಾವಿರ ಮಂದಿ ಇದ್ದರು.

1
07/09.txt Normal file
View File

@ -0,0 +1 @@
\v 9 \v 10 9ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು. 10ಅವರು - <<ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು>> ಎಂದು ಮಹಾ ಧ್ವನಿಯಿಂದ ಕೂಗಿದರು.

1
07/11.txt Normal file
View File

@ -0,0 +1 @@
\v 11 \v 12 11ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡ ಬಿದ್ದು - 12<<ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ ಶಕ್ತಿಯೂ ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!>> ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.

View File

@ -94,6 +94,7 @@
"06-12",
"06-15",
"07-title",
"07-01"
"07-01",
"07-04"
]
}