Sat Aug 03 2019 07:41:59 GMT+0530 (India Standard Time)

This commit is contained in:
dommary 2019-08-03 07:42:00 +05:30
parent e315f00a5b
commit ffd92123dc
6 changed files with 9 additions and 2 deletions

View File

@ -1 +1 @@
\v 13 \v 14 \v 15 13ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. 14ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. 15ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
\v 13 ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. \v 14 ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. \v 15 ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

1
21/01.txt Normal file
View File

@ -0,0 +1 @@
\c 21 ನೂತನ ಭೂಮ್ಯಾಕಾಶಗಳನ್ನು ಕುರಿತದ್ದು \v 1 ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆನು. ಮೊದಲಿನ ಆಕಾಶಮಂಡಲವೂ ಮೊದಲಿನ ಭೂಮಂಡಲವೂ ಗತಿಸಿ ಹೋದವು. ಇನ್ನು ಸಮುದ್ರಗಳೂ ಇಲ್ಲ. \v 2 ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.

1
21/03.txt Normal file
View File

@ -0,0 +1 @@
\v 3 3ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು - <<ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು. \v 4 4ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು>> ಎಂದು ಹೇಳಿತು.

1
21/05.txt Normal file
View File

@ -0,0 +1 @@
\v 5 \v 6 5ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, <<ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ>> ಎಂದನು. ಮತ್ತು ಒಬ್ಬನು ನನಗೆ <<ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ>> ಎಂದು ಹೇಳಿದನು. 6ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, <<ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕುಡಿಯುವುದಕ್ಕೆ ಕೊಡುವೆನು.

1
21/title.txt Normal file
View File

@ -0,0 +1 @@
ಅದ್ಯಾಯ 21

View File

@ -222,6 +222,9 @@
"20-05",
"20-07",
"20-09",
"20-11"
"20-11",
"20-13",
"21-title",
"21-01"
]
}