\v 17 ಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾ ಸ್ವರದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ – <<ಬನ್ನಿರಿ, ದೇವರು ಮಾಡಿಸುವ ಮಹಾ ಔತಣಕ್ಕೆ ಸೇರಿಬನ್ನಿರಿ, \v 18 ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಹಿರಿಯರೂ, ಕಿರಿಯರೂ ಮತ್ತು ಶ್ರೇಷ್ಠರಾದವರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ>> ಎಂದು ಹೇಳಿದನು.