dommary_te-x-dommara_rev_te.../01/12.txt

1 line
670 B
Plaintext

\v 12 ನನ್ನ ಸಂಗಡ ಮಾತನಾಡುತ್ತಿದ್ದ ಶಬ್ಧವು ಯಾರದೆಂದು ನೋಡುವುದಕ್ಕೆ ನಾನು ಹಿಂದಕ್ಕೆ ತಿರುಗಿದೆನು. \v 13 ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.