dommary_te-x-dommara_rev_te.../02/01.txt

1 line
1.1 KiB
Plaintext

\c 2 \v 1 ಕರ್ತನಾದ ಯೇಸು ಕ್ರಿಸ್ತನು ಏಳು ಸಭೆಗಳ ದೂತರಿಗೆ ಬರೆಸಿದ ಪತ್ರಿಕೆಗಳು; 1<<ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆದ - ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ - ... \v 2 ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು; ನೀನು ದುರ್ಜನರನ್ನು ಸಹಿಸಲಾರೆ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ;