dommary_te-x-dommara_rev_te.../03/03.txt

1 line
1.1 KiB
Plaintext

\v 3 ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಪಶ್ಚಾತ್ತಾಪದಿಂದ ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ. \v 4 ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಯೋಗ್ಯರಾಗಿರುವುದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.