dommary_te-x-dommara_rev_te.../03/05.txt

1 line
610 B
Plaintext

\v 5 ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವರು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಹೆಸರನ್ನು ಎತ್ತಿ ಹೇಳುವನು. \v 6 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.