dommary_te-x-dommara_rev_te.../03/12.txt

1 line
865 B
Plaintext

\v 12 ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು. \v 13 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.