1 line
940 B
Plaintext
1 line
940 B
Plaintext
\v 12 ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು. \v 13 ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು. \v 14 ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು. |