dommary_te-x-dommara_rev_te.../11/13.txt

1 line
920 B
Plaintext

\v 13 ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು. \v 14 ಎರಡನೆಯ ವಿಪತ್ತು ಕಳೆದುಹೋಯಿತು; ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ. ಏಳನೆಯ ತುತ್ತೂರಿ ಊದಿದ್ದು; ದೇವರ ನ್ಯಾಯತೀರ್ಪನ್ನು ಮಾಡುವ ಕಾಲ ಹತ್ತಿರ ಬಂದದ್ದಕ್ಕಾಗಿ ಪರಲೋಕದಲ್ಲಿ ಆತನಿಗೆ ಸ್ತೋತ್ರ ಉಂಟಾದದ್ದು