\v 3 ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು; ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.