dommary_te-x-dommara_rev_te.../20/04.txt

1 line
938 B
Plaintext

\v 4 ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.