1 line
897 B
Plaintext
1 line
897 B
Plaintext
\v 13 ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. \v 14 ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು. \v 15 ಯಾರ ಹೆಸರು ಜೀವಬಾಧ್ಯರ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. |