1 line
946 B
Plaintext
1 line
946 B
Plaintext
\v 13 ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ – <<ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಯಜ್ಞದ ಕುರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ.>> ಎಂದು ಹೇಳುವುದನ್ನು ಕೇಳಿದೆನು. \v 14 ಆಗ ನಾಲ್ಕು ಜೀವಿಗಳು <<ಆಮೆನ್>> ಅಂದವು ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕರಿಸಿ ಆರಾಧಿಸಿದರು. |