dommary_te-x-dommara_rev_te.../01/14.txt

1 line
837 B
Plaintext

\v 14 ತಲೆಯ ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಜ್ವಾಲೆಯಂತೆಯೂ, \v 15 ಆತನ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆಯೂ, ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. \v 16 ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು