dommary_te-x-dommara_rev_te.../05/06.txt

1 line
862 B
Plaintext

\v 6 ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಮಧ್ಯದಲ್ಲಿಯೂ ಮತ್ತು ಹಿರಿಯರು ಇದ್ದ ಸ್ಥಳದ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು. \v 7 ಮುಂದೆ ಬಂದು ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯೊಳಗಿಂದ ಆ ಸುರುಳಿಯನ್ನು ತೆಗೆದುಕೊಂಡನು.