dommary_te-x-dommara_rev_te.../02/03.txt

1 line
1.0 KiB
Plaintext

\v 3 ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು. \v 4 ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ. ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. \v 5 ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.