dommary_te-x-dommara_rev_te.../06/03.txt

1 line
792 B
Plaintext

\v 3 ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು <<ಬಾ>>! ಎಂದು ಹೇಳುವುದನ್ನು ಕೇಳಿದೆನು. \v 4 ಆಗ ಕೆಂಪಗಿರುವ ಮತ್ತೊಂದು ಕುದುರೆಯು ಹೊರಟು ಬಂದಿತು. ಅದರ ಮೇಲೆ ಸವಾರಿಮಾಡುವವನಿಗೆ ಭೂಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೆ ಅಧಿಕಾರ ಕೊಡಲ್ಪಟ್ಟಿತು, ಇದರಿಂದ ಜನರು ಒಬ್ಬರನ್ನೊಬ್ಬರು ಕೊಲ್ಲುವವರಾದರು. ಅವನಿಗೆ ದೊಡ್ಡದೊಂದು ಖಡ್ಗವೂ ಲಭಿಸಿತ್ತು.