dommary_te-x-dommara_rev_te.../22/06.txt

1 line
922 B
Plaintext

\v 6 ಆ ಮೇಲೆ ದೇವದೂತನು ನನಗೆ - <<ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.>> \v 7 <<ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು,>> ಎಂದು ಬೋಲಿದಿಧು .