1 line
1.4 KiB
Plaintext
1 line
1.4 KiB
Plaintext
|
\v 14 \v 15 \v 16 ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನಂದರೆ - ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ. 15ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ; 16ಇದರ ದೆಸೆಯಿಂದ ದೇವರ ಮುಂದೆಯೂ ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.
|