johnsons_kn-x-handijog_act_.../24/17.txt

1 line
1.0 KiB
Plaintext

\v 17 \v 18 \v 19 ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವುದಕ್ಕೂ ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು. 18ನಾನು ಶುದ್ಧಮಾಡಿಕೊಂಡವನಾಗಿ ಅವುಗಳನ್ನು ಒಪ್ಪಿಸುತ್ತಿರುವಲ್ಲಿ ಇವರು ನನ್ನನ್ನು ದೇವಾಲಯದಲ್ಲಿ ಕಂಡರು; ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಗದ್ದಲವೂ ಇರಲಿಲ್ಲ. ನನ್ನನ್ನು ಕಂಡವರು ಆಸ್ಯಸೀಮೆಯಿಂದ ಬಂದ ಕೆಲವು ಯೆಹೂದ್ಯರೇ; 19ನನ್ನ ಮೇಲೆ ಅವರಿಗೆ ಏನಾದರೂ ಇದ್ದರೆ ತಾವೇ ನಿನ್ನ ಮುಂದೆ ತಪ್ಪುಹೊರಿಸುವುದಕ್ಕೆ ಇಲ್ಲಿಗೆ ಬರಬೇಕಾಗಿತ್ತು.