Wed Jun 28 2017 11:12:48 GMT+0530 (India Standard Time)

This commit is contained in:
korama 2017-06-28 11:12:49 +05:30
parent acb137f00e
commit 4078ed5c7e
3 changed files with 8 additions and 0 deletions

1
05/14.txt Normal file
View File

@ -0,0 +1 @@
\v 14 14 ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.

3
05/22.txt Normal file
View File

@ -0,0 +1,3 @@
\v 22 \v 23 \v 24 22 ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
23 ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
24 ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

4
06/29.txt Normal file
View File

@ -0,0 +1,4 @@
\v 29 \v 30 29 ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ಕೊಡು; ನಿನ್ನ ಮೇಲಂಗಿಯನ್ನು ತಕ್ಕೊಳ್ಳುವವನಿಗೆ ನಿನ್ನ ಒಳಂಗಿಯನ್ನು ತಡೆಯಬೇಡ.
30 ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು; ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ.
31 ಜನರು ನಿಮಗೆ ಏನು ಮಾಡಬೇಕೆಂದು ನೀವು ಕೋರುತ್ತೀರೋ ನೀವು ಸಹ ಅವರಿಗೆ ಅದ ರಂತೆಯೇ ಮಾಡಿರಿ.
32 ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವ ರನ್ನೇ ಪ್ರೀತಿಸುತ್ತಾರೆ.