Wed Jun 28 2017 11:22:48 GMT+0530 (India Standard Time)

This commit is contained in:
korama 2017-06-28 11:22:49 +05:30
parent 9ae77a6463
commit 4f72c82a02
2 changed files with 6 additions and 0 deletions

3
12/54.txt Normal file
View File

@ -0,0 +1,3 @@
\v 54 \v 55 \v 56 54 ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು.
55 ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ.
56 ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ?

3
12/57.txt Normal file
View File

@ -0,0 +1,3 @@
\v 57 \v 58 \v 59 57 ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
58 ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆ
59 ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.