Wed Jun 28 2017 11:28:45 GMT+0530 (India Standard Time)

This commit is contained in:
korama 2017-06-28 11:28:45 +05:30
parent 60eb1ff52b
commit 9ddd929724
10 changed files with 22 additions and 1 deletions

View File

@ -1,3 +1,3 @@
\v 30 \v 31 \v 32 30 ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
31 ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.
32 ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.
32 ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.

3
24/33.txt Normal file
View File

@ -0,0 +1,3 @@
\v 33 \v 34 \v 35 33 ಅವರು ಅದೇ ಗಳಿಗೆಯಲ್ಲಿ ಯೆರೂಸಲೇಮಿಗೆ ಹಿಂದಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿ ಕೊಂಡಿರುವದನ್ನು ಅವರು ಕಂಡರು.
34 ಅವರು--ಕರ್ತನು ನಿಜವಾಗಿಯೂ ಎದ್ದಿದ್ದಾನೆ ಮತ್ತು ಆತನು ಸೀಮೋನನಿಗೆ ಕಾಣಿಸಿಕೊಂಡಿದ್ದಾನೆ ಎಂದು ಹೇಳಿ ದರು.
35 ಆಗ ಅವರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವದರಲ್ಲಿ ಅವರು ಹೇಗೆ ಆತನ ಗುರುತು ಹಿಡಿದರೆಂದೂ ಹೇಳಿದರು.

2
24/36.txt Normal file
View File

@ -0,0 +1,2 @@
\v 36 \v 37 36 ಅವರು ಹೀಗೆ ಮಾತನಾಡುತ್ತಿರುವಾಗ ಯೇಸು ತಾನೇ ಅವರ ಮಧ್ಯದಲ್ಲಿ ನಿಂತು ಅವರಿಗೆ--ನಿಮಗೆ ಸಮಾಧಾನವಾಗಲಿ ಅಂದನು.
37 ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.

3
24/38.txt Normal file
View File

@ -0,0 +1,3 @@
\v 38 \v 39 \v 40 38 ಆದರೆ ಆತನು ಅವರಿಗೆ--ಯಾಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಆಲೋಚನೆಗಳು ಹುಟ್ಟುವದು ಯಾಕೆ?
39 ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ; ನಾನೇ ಅಲ್ಲವೇ; ನನ್ನನ್ನು ಮುಟ್ಟಿ ನೋಡಿರಿ, ಯಾಕಂದರೆ ನೀವು ನೋಡುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ ಅಂದನು..
40 ಹೀಗೆ ಆತನು ಮಾತನಾಡಿದಾಗ ತನ್ನ ಕೈಗಳನ್ನು ಮತ್ತು ತನ್ನ ಕಾಲುಗಳನ್ನು ಅವರಿಗೆ ತೋರಿಸಿದನು.

3
24/41.txt Normal file
View File

@ -0,0 +1,3 @@
\v 41 \v 42 \v 43 41 ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.
42 ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.
43 ಆತನು ತಕ್ಕೊಂಡು ಅವರ ಮುಂದೆ ತಿಂದನು.

1
24/44.txt Normal file
View File

@ -0,0 +1 @@
\v 44 44 ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.

3
24/45.txt Normal file
View File

@ -0,0 +1,3 @@
45 ತರುವಾಯ ಅವರು ಬರಹ ಗಳನ್ನು ಅರ್ಥ ಮಾಡಿಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದನು.
46 ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
47 ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

2
24/48.txt Normal file
View File

@ -0,0 +1,2 @@
\v 48 \v 49 48 ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾ ಗಿದ್ದೀರಿ.
49 ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್‌ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.

2
24/50.txt Normal file
View File

@ -0,0 +1,2 @@
\v 50 \v 51 50 ಆತನು ಅವರನ್ನು ಬೇಥಾನ್ಯದವರೆಗೆ ನಡಿಸಿ ಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
51 ಇದಾದ ಮೇಲೆ ಆತನು ಅವರನ್ನು ಆಶೀರ್ವದಿಸುತ್ತಿರುವಾಗ ಆತನು ಅವರಿಂದ ಪ್ರತ್ಯೇಕಿಸಲ್ಪಟ್ಟು ಮೇಲಕ್ಕೆ ಪರಲೋಕದೊಳಗೆ ಒಯ್ಯ ಲ್ಪಟ್ಟನು.

2
24/52.txt Normal file
View File

@ -0,0 +1,2 @@
\v 52 \v 53 52 ಆಗ ಅವರು ಆತನನ್ನು ಆರಾಧಿಸಿ ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂತಿರುಗಿದರು.
53 ಅವರು ಯಾವಾಗಲೂ ದೇವಾಲಯದಲ್ಲಿ ದೇವ ರನ್ನು ಸ್ತುತಿಸುತ್ತಾ ಕೊಂಡಾಡುತ್ತಾ ಇದ್ದರು. ಆಮೆನ್‌.