Wed Jun 28 2017 11:16:48 GMT+0530 (India Standard Time)

This commit is contained in:
korama 2017-06-28 11:16:49 +05:30
parent 5a577450bf
commit fda34fd588
6 changed files with 19 additions and 2 deletions

View File

@ -1,4 +1,3 @@
\v 46 \v 47 \v 48 46 ನನ್ನನ್ನು ನೀವು--ಕರ್ತನೇ, ಕರ್ತನೇ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವದು ಯಾಕೆ?
47 ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
48 ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.
49 ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.
48 ಅವನು ಆಳವಾಗಿ ಅಗಿದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೆಯನ್ನು ಕಟ್ಟಿದ ಮನುಷ್ಯನಿಗೆ ಸಮಾನನಾಗಿದ್ದಾನೆ; ಪ್ರಳಯವು ಎದ್ದು ಪ್ರವಾಹವು ಆ ಮನೆಗೆ ರಭಸ ವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು; ಯಾಕಂದರೆ ಅದು ಬಂಡೆಯ ಮೇಲೆ ಕಟ್ಟಲ್ಪಟ್ಟಿತು.

1
06/49.txt Normal file
View File

@ -0,0 +1 @@
\v 49 49 ಆದರೆ (ನನ್ನ ಮಾತುಗಳನ್ನು) ಕೇಳಿ ಅದರಂತೆ ಮಾಡದೆ ಇರುವವನು ಅಸ್ತಿವಾರ ವಿಲ್ಲದೆ ಮಣ್ಣಿನ ಮೇಲೆ ಮನೆಯನ್ನು ಕಟ್ಟಿದ ಮನುಷ್ಯನಿಗೆ ಹೋಲಿಕೆಯಾಗಿದ್ದಾನೆ; ಪ್ರವಾಹವು ಅದಕ್ಕೆ ರಭಸವಾಗಿ ಬಡಿದದ್ದರಿಂದ ಕೂಡಲೆ ಅದು ಬಿತ್ತು; ಇದರಿಂದ ಆ ಮನೆಯ ನಾಶನವು ದೊಡ್ಡದಾಗಿತ್ತು.

2
12/04.txt Normal file
View File

@ -0,0 +1,2 @@
\v 4 \v 5 4 ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
5 ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.

2
12/06.txt Normal file
View File

@ -0,0 +1,2 @@
\v 6 \v 7 6 ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ.
7 ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

3
12/08.txt Normal file
View File

@ -0,0 +1,3 @@
\v 8 \v 9 \v 10 8 ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
9 ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು.
10 ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.

10
12/11.txt Normal file
View File

@ -0,0 +1,10 @@
\v 11 \v 12 11 ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ.
12 ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
13 ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು.
14 ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
15 ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
16 ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
17 ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು--
18 ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು
19 ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
20 ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.