Edit 'translate/translate-bdistance/01.md' using 'tc-create-app'

This commit is contained in:
suguna 2021-11-10 07:08:55 +00:00
parent 24734b208d
commit 1e7cea99f2
1 changed files with 4 additions and 3 deletions

View File

@ -23,10 +23,11 @@
### ಭಾಷಾಂತರ ತಂತ್ರಗಳು
1. ULT ಯಲ್ಲಿರುವ ಅಳತೆಪ್ರಮಾಣಗಳನ್ನು ಬಳಸಿಕೊಳ್ಳಿ. ಮೂಲಲೇಖಕರು ಬಳಸಿದ ಅಳತೆ ಪ್ರಮಾಣಗಳಂತೆಯೇ ಇದರಲ್ಲಿ ಬಳಸಿದ್ದಾರೆ. ಇವುಗಳ ಉಚ್ಚರಣೆ ULTಯಲ್ಲಿ ಧ್ವನಿಸುವ ಅಥವಾ ಉಚ್ಚರಿಸುವ ರೀತಿ ಉಚ್ಚರಣೆರಿಸಬೇಕು. (ನೋಡಿ [Copy or Borrow Words](../translate-transliterate/01.md).)
(1) ULT ಯಲ್ಲಿರುವ ಅಳತೆಪ್ರಮಾಣಗಳನ್ನು ಬಳಸಿಕೊಳ್ಳಿ. ಮೂಲಲೇಖಕರು ಬಳಸಿದ ಅಳತೆ ಪ್ರಮಾಣಗಳಂತೆಯೇ ಇದರಲ್ಲಿ ಬಳಸಿದ್ದಾರೆ. ಇವುಗಳ ಉಚ್ಚರಣೆ ULTಯಲ್ಲಿ ಧ್ವನಿಸುವ ಅಥವಾ ಉಚ್ಚರಿಸುವ ರೀತಿಯಂತೆಯೇ ಇರಬೇಕು. (ನೋಡಿ [Copy or Borrow Words](../translate-transliterate/01.md).)
1. UDB ಯಲ್ಲಿ ಕೊಟ್ಟಿರುವ ಮೆಟ್ರಿಕ್ ಅಳತೆ ಪ್ರಮಾಣಗಳನ್ನು ಬಳಸಿ. UDB ಭಾಷಾಂತರಗಾರರು ಇವುಗಳನ್ನು ಹೇಗೆ ಭಾಷಾಂತರ ಮಾಡಬೇಕು ಮೆಟ್ರಿಕ್ ಪದ್ಧತಿಯಂತೆ ಹಣದ ಮೌಲ್ಯವನ್ನು ಹೇಗೆ ಪ್ರತಿನಿಧಿಸಬೇಕು ಎಂಬುದನ್ನು ಅವರು ಮೊದಲೆ ಮಾಡಿದ್ದಾರೆ.
1. ಇಲ್ಲವೆ ನಿಮ್ಮ ಭಾಷೆಯಲ್ಲಿ ಈಗಾಗಲೇ ಬಳಕೆಯಲ್ಲಿರುವ ಅಳತೆ ಪ್ರಮಾಣಗಳನ್ನು ಬಳಸಿ. ಹೀಗೆ ಮಾಡುವುದಾದರೆ ನೀವು ಭಾಷಾಂತರಿಸಲು ಬಳಸುತ್ತಿರುವ ಅಳತೆ ಪ್ರಮಾಣಗಳು ಮೆಟ್ರಿಕ್ ಪದ್ಧತಿಗೆ ಎಷ್ಟು ಹತ್ತಿರವಾಗಿ ಸಂಬಂಧಿಸಿದೆ ಮತ್ತು ಪ್ರತಿಯೊಂದು ಅಳತೆಗೂ ಎಷ್ಟು ಮೌಲ್ಯವಿದೆ ಎಂದು ತಿಳಿದುಕೊಳ್ಳಬೇಕು.
(2) USTಯಲ್ಲಿ ಕೊಟ್ಟಿರುವ ಮೆಟ್ರಿಕ್ ಅಳತೆ ಪ್ರಮಾಣಗಳನ್ನು ಬಳಸಿ. USTಯ ಅನುವಾದಕರು ಈಗಾಗಲೇ ಮೆಟ್ರಿಕ್ ವ್ಯವಸ್ಥೆಯಲ್ಲಿ ಹಣದ ಮೌಲ್ಯವನ್ನುಮೊತ್ತವನ್ನು ಹೇಗೆ ಪ್ರತಿನಿಧಿಸುವುದು ಎಂದು ಕಂಡುಹಿಡಿದಿದ್ದಾರೆ. ಭಾಷಾಂತರಗಾರರು ಇವುಗಳನ್ನು ಹೇಗೆ ಭಾಷಾಂತರ ಮಾಡಬೇಕು ಮೆಟ್ರಿಕ್ ಪದ್ಧತಿಯಂತೆ ಹೇಗೆ ಪ್ರತಿನಿಧಿಸಬೇಕು ಎಂಬುದನ್ನು ಅವರು ಮೊದಲೆ ಮಾಡಿದ್ದಾರೆ.
(3) ಇಲ್ಲವೆ ನಿಮ್ಮ ಭಾಷೆಯಲ್ಲಿ ಈಗಾಗಲೇ ಬಳಕೆಯಲ್ಲಿರುವ ಅಳತೆ ಪ್ರಮಾಣಗಳನ್ನು ಬಳಸಿ. ಹೀಗೆ ಮಾಡುವುದಾದರೆ ನೀವು ಭಾಷಾಂತರಿಸಲು ಬಳಸುತ್ತಿರುವ ಅಳತೆ ಪ್ರಮಾಣಗಳು ಮೆಟ್ರಿಕ್ ಪದ್ಧತಿಗೆ ಎಷ್ಟು ಹತ್ತಿರವಾಗಿ ಸಂಬಂಧಿಸಿದೆ ಮತ್ತು ಪ್ರತಿಯೊಂದು ಅಳತೆಗೂ ಎಷ್ಟು ಮೌಲ್ಯವಿದೆ ಎಂದು ತಿಳಿದುಕೊಳ್ಳಬೇಕು.
1. ULB ಯಲ್ಲಿರುವ ಅಳತೆ ಪರಿಮಾಣಗಳನ್ನು ಬಳಸಿಕೊಳ್ಳಿ ಮತ್ತು ನಿಮ್ಮ ಓದುಗರಿಗೆ ವಾಕ್ಯಭಾಗದಲ್ಲಿ ಅಥವಾ ಟಿಪ್ಪಣಿಯಲ್ಲಿರುವ ಅಳತೆಗಳನ್ನು ಅರ್ಥಮಾಡಿಕೊಳ್ಳುವಂತೆ ಮಾಡಿ.
1. ನಿಮ್ಮ ಜನರಿಗೆ ಗೊತ್ತಿರುವ ಅಳತೆ ಪರಿಮಾಣಗಳನ್ನು ULB ಯ ವಾಕ್ಯಭಾಗ ಅಥವಾ ಟಿಪ್ಪಣಿಯಲ್ಲಿರುವ ಅಳತೆಗಳನ್ನು ಇಲ್ಲಿ ಸೇರಿಸಿಕೊಳ್ಳಬಹುದು.