Edit 'translate/figs-abstractnouns/01.md' using 'tc-create-app'

This commit is contained in:
Vishwanath 2020-08-24 12:51:30 +00:00
parent 88e519df4c
commit 2ef5e25a13
1 changed files with 19 additions and 16 deletions

View File

@ -40,22 +40,25 @@
### ಭಾಷಾಂತರದ ಕಾರ್ಯತಂತ್ರಗಳನ್ನು ಅನ್ವಯಿಸಲಾಗಿರುವ ಉದಾಹರಣೆಗಳು ### ಭಾಷಾಂತರದ ಕಾರ್ಯತಂತ್ರಗಳನ್ನು ಅನ್ವಯಿಸಲಾಗಿರುವ ಉದಾಹರಣೆಗಳು
(1) ಭಾವಸೂಚಕ ನಾಮಪದದ ಅರ್ಥವನ್ನು ವ್ಯಕ್ತಪಡಿಸುವಂಥ ಪದಗುಚ್ಛದೊಂದಿಗೆ ಬೇರೆ ಪದಗಳಲ್ಲಿ ವಾಕ್ಯವನ್ನು ರಚಿಸಿರಿ. ಭಾವಸೂಚಕ ನಾಮಪದದ ಉದ್ದೇಶವನ್ನು ವ್ಯಕ್ತಪಡಿಸಲು ಕೆಲವೊಮ್ಮೆ ನಾಮಪದಕ್ಕೆ ಬದಲಾಗಿ ಹೊಸ ಪದಗುಚ್ಛವು ಕ್ರಿಯಾಪದವನ್ನು, ಕ್ರಿಯಾವಿಶೇಷಣವನ್ನು ಮತ್ತು ಗುಣವಾಚಕವನ್ನು ಬಳಸಬಹುದು. (1) ಭಾವಸೂಚಕ ನಾಮಪದದ ಅರ್ಥವನ್ನು ವ್ಯಕ್ತಪಡಿಸುವಂಥ ಪದಗುಚ್ಛದೊಂದಿಗೆ ಬೇರೆ ಪದಗಳಲ್ಲಿ ವಾಕ್ಯವನ್ನು ರಚಿಸಿರಿ. ಭಾವಸೂಚಕ ನಾಮಪದದ ಉದ್ದೇಶವನ್ನು ವ್ಯಕ್ತಪಡಿಸಲು ಕೆಲವೊಮ್ಮೆ ನಾಮಪದಕ್ಕೆ ಬದಲಾಗಿ ಹೊಸ ಪದಗುಚ್ಛವು ಕ್ರಿಯಾಪದವನ್ನು, ಕ್ರಿಯಾವಿಶೇಷಣವನ್ನು ಮತ್ತು ಗುಣವಾಚಕವನ್ನು ಬಳಸಬಹುದು.
> ...**ಬಾಲ್ಯದಿಂದಲೂ** ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ... (2 ತಿಮೊಥೆ 3:15 ULT)
>> **ನೀನು ಚಿಕ್ಕ ಮಗುವಾಗಿದ್ದಾಗಿನಿಂದಲೂ** ಪರಿಶುದ್ಧ ಗ್ರಂಥಗಳು ನಿನಗೆ ತಿಳಿದುಕೊಂಡಿದೆ.
> ಆದರೆ **ಸಂತುಷ್ಟಿ** ಸಹಿತವಾದ **ದೈವಭಕ್ತಿ** ದೊಡ್ಡ **ಲಾಭವೇ** ಆಗಿದೆ. (1 ತಿಮೊಥೆ 6:6 ULT)
>> ಆದರೆ **ಭಕ್ತಿಯುಳ್ಳವರು** ಮತ್ತು **ಸಂತೃಪ್ತಿಯುಳ್ಳವರು** ಆಗಿರುವುದು ತುಂಬಾ ಲಾಭಕರವಾದುದು ಆಗಿದೆ.
>> ಆದರೆ ನಾವು **ಭಕ್ತಿಯುಳ್ಳವರು** ಮತ್ತು **ಸಂತೃಷ್ಟರು** ಆಗಿರುವಾಗ ನಮಗೆ ಹೆಚ್ಚು ಪ್ರಯೋಜನವಾಗುತ್ತದೆ.
>> ಆದರೆ ನಾವು **ದೇವರನ್ನು ಗೌರವಿಸಿ ವಿಧೇಯರಾಗುವಾಗ** ಮತ್ತು ನಾವು **ನಮಗೆ ಇರುವುದರಲ್ಲಿ ಸಂತೋಷ* ಪಡುವಾಗ ನಮಗೆ ಹೆಚ್ಚು ಲಾಭವಾಗುತ್ತದೆ.
> …**ಬಾಲ್ಯದಿಂದಲೂ** ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ… (2 ತಿಮೊಥೆ 3:15 ULT)
>
> > **ನೀನು ಚಿಕ್ಕ ಮಗುವಾಗಿದ್ದಾಗಿನಿಂದಲೂ** ಪರಿಶುದ್ಧ ಗ್ರಂಥಗಳು ನಿನಗೆ ತಿಳಿದುಕೊಂಡಿದೆ.
>
> ಆದರೆ **ಸಂತುಷ್ಟಿ** ಸಹಿತವಾದ **ದೈವಭಕ್ತಿ** ದೊಡ್ಡ **ಲಾಭವೇ** ಆಗಿದೆ. (1 ತಿಮೊಥೆ 6:6 ULT)
>
> > ಆದರೆ **ಭಕ್ತಿಯುಳ್ಳವರು** ಮತ್ತು **ಸಂತೃಪ್ತಿಯುಳ್ಳವರು** ಆಗಿರುವುದು ತುಂಬಾ ಲಾಭಕರವಾದುದು ಆಗಿದೆ.
> > ಆದರೆ ನಾವು **ಭಕ್ತಿಯುಳ್ಳವರು** ಮತ್ತು **ಸಂತೃಷ್ಟರು** ಆಗಿರುವಾಗ ನಮಗೆ ಹೆಚ್ಚು ಪ್ರಯೋಜನವಾಗುತ್ತದೆ. ಆದರೆ ನಾವು **ದೇವರನ್ನು ಗೌರವಿಸಿ ವಿಧೇಯರಾಗುವಾಗ** ಮತ್ತು ನಾವು **ನಮಗೆ ಇರುವುದರಲ್ಲಿ ಸಂತೋಷ** ಪಡುವಾಗ ನಮಗೆ ಹೆಚ್ಚು ಲಾಭವಾಗುತ್ತದೆ.
>
> ಇಂದು ಈ ಮನೆಗೆ **ರಕ್ಷಣೆ** ಉಂಟಾಯಿತು, ಏಕೆಂದರೆ ಇವನು ಸಹ ಅಬ್ರಹಾಮನ ವಂಶಿಕನಾಗಿದ್ದಾನೆ (ಲೂಕ 19:9 ULT) > ಇಂದು ಈ ಮನೆಗೆ **ರಕ್ಷಣೆ** ಉಂಟಾಯಿತು, ಏಕೆಂದರೆ ಇವನು ಸಹ ಅಬ್ರಹಾಮನ ವಂಶಿಕನಾಗಿದ್ದಾನೆ (ಲೂಕ 19:9 ULT)
>> ಇಂದು ಈ ಮನೆಯಲ್ಲಿರುವ ಜನರು **ರಕ್ಷಣೆ ಹೊಂದಿದರು** >
>> ಇಂದು ದೇವರು ಈ ಮನೆಯಲ್ಲಿರುವ ಜನರನ್ನು **ರಕ್ಷಿಸಿದನು** > > ಇಂದು ಈ ಮನೆಯಲ್ಲಿರುವ ಜನರು **ರಕ್ಷಣೆ ಹೊಂದಿದರು**… ಇಂದು ದೇವರು ಈ ಮನೆಯಲ್ಲಿರುವ ಜನರನ್ನು **ರಕ್ಷಿಸಿದನು**
>
> ಕೆಲವರು **ತಡ** ವಾಗಿದೆ ಎಂದು ಭಾವಿಸುವ ಪ್ರಕಾರ, ಕರ್ತನು ತನ್ನ ವಾಗ್ದಾನಗಳ ವಿಷಯದಲ್ಲಿ ತಡಮಾಡುವುದಿಲ್ಲ (2 ಪೇತ್ರ 3:9 ULT) > ಕೆಲವರು **ತಡ** ವಾಗಿದೆ ಎಂದು ಭಾವಿಸುವ ಪ್ರಕಾರ, ಕರ್ತನು ತನ್ನ ವಾಗ್ದಾನಗಳ ವಿಷಯದಲ್ಲಿ ತಡಮಾಡುವುದಿಲ್ಲ (2 ಪೇತ್ರ 3:9 ULT)
>> ಕೆಲವರು **ನಿಧಾನ ಮಾಡುತ್ತಾನೆ** ಎಂದು ಭಾವಿಸುವ ಪ್ರಕಾರ, ಕರ್ತನು ತನ್ನ ವಾಗ್ದಾನಗಳ ವಿಷಯದಲ್ಲಿ ನಿಧಾನ ಮಾಡುವುದಿಲ್ಲ >
> > ಕೆಲವರು **ನಿಧಾನ ಮಾಡುತ್ತಾನೆ** ಎಂದು ಭಾವಿಸುವ ಪ್ರಕಾರ, ಕರ್ತನು ತನ್ನ ವಾಗ್ದಾನಗಳ ವಿಷಯದಲ್ಲಿ ನಿಧಾನ ಮಾಡುವುದಿಲ್ಲ
>
> ಆತನು ಕತ್ತಲೆಯಲ್ಲಿ ಅಡಗಿರುವ ಗುಪ್ತ ವಿಚಾರಗಳನ್ನು ಬೆಳಕಿಗೆ ತರುವನು ಮತ್ತು ಹೃದಯದ **ಉದ್ದೇಶಗಳನ್ನು** ಬಹಿರಂಗಪಡಿಸುವನು. (1 ಕೊರಿಂಥ 4:5 ULT) > ಆತನು ಕತ್ತಲೆಯಲ್ಲಿ ಅಡಗಿರುವ ಗುಪ್ತ ವಿಚಾರಗಳನ್ನು ಬೆಳಕಿಗೆ ತರುವನು ಮತ್ತು ಹೃದಯದ **ಉದ್ದೇಶಗಳನ್ನು** ಬಹಿರಂಗಪಡಿಸುವನು. (1 ಕೊರಿಂಥ 4:5 ULT)
>> ಕತ್ತಲೆಯಲ್ಲಿರುವ ಗುಪ್ತ ವಿಚಾರಗಳನ್ನು ಬೆಳಕಿಗೆ ತರುವನು ಮತ್ತು **ಜನರು ಮಾಡಬೇಕೆಂದಿರುವ ಕಾರ್ಯಗಳನ್ನು ಮತ್ತು ಅವರು ಮಾಡಬೇಕೆಂದಿರುವುದಕ್ಕೆ ಕಾರಣವನ್ನು** ಬಹಿರಂಗ ಪಡಿಸುವನು. >
> > ಕತ್ತಲೆಯಲ್ಲಿರುವ ಗುಪ್ತ ವಿಚಾರಗಳನ್ನು ಬೆಳಕಿಗೆ ತರುವನು ಮತ್ತು **ಜನರು ಮಾಡಬೇಕೆಂದಿರುವ ಕಾರ್ಯಗಳನ್ನು ಮತ್ತು ಅವರು ಮಾಡಬೇಕೆಂದಿರುವುದಕ್ಕೆ ಕಾರಣವನ್ನು** ಬಹಿರಂಗ ಪಡಿಸುವನು.