Edit 'translate/figs-metaphor/01.md' using 'tc-create-app'

This commit is contained in:
Vishwanath 2020-09-21 01:25:02 +00:00
parent 30ab5c212a
commit 3d1a429c4d
1 changed files with 1 additions and 1 deletions

View File

@ -115,7 +115,7 @@
1. ಉದ್ದಿಷ್ಟ ಭಾಷೆಯ ಶ್ರೋತೃಗಳು ಆ ಅರ್ಥಕ್ಕಾಗಿ ಆ **ಉಪಮಾನವನ್ನು** ಬಳಸದಿರುವುದಾದರೆ ನಿಮ್ಮ ಸಂಸ್ಕೃತಿಯಲ್ಲಿ ಬಳಸುವ ಉಪಮಾನವನ್ನು ಬಳಸಿಕೊಳ್ಳಿರಿ. ಆದರೆ ಇಂತಹ ಉಪಮಾನವು ಸತ್ಯವೇದದ ಕಾಲದಲ್ಲಿ ಬಳಕೆಯಾದ ವಿಷಯಗಳಾಗಿದ್ದವು ಎಂಬುದನ್ನು ಖಚಿತಪಡಿಸಿಕೊಳ್ಳಿರಿ.
1. ಉದ್ದಿಷ್ಟ ಭಾಷೆಯ ಶ್ರೋತೃಗಳಿಗೆ **ಉಪಮೇಯದ** ಬಗೆ ತಿಳಿಯದೆ ಇದ್ದರೆ ನೀವು ಉಪಮೇಯವನ್ನು ಸ್ಪಷ್ಟವಾಗಿ ತಿಳಿಸಿರಿ. (ಆದರೆ ಮೂಲ ಭಾಷೆಯ ಶ್ರೋತೃಗಳಿಗೆ ಉಪಮೇಯ ಬಗ್ಗೆ ತಿಳಿಯದೆ ಇದ್ದರೆ ಹೀಗೆ ಮಾಡಬೇಡಿ)
1. ಉದ್ದಿಷ್ಟ ಭಾಷೆಯ ಶ್ರೋತೃಗಳಿಗೆ ಉಪಮೇಯ ಮತ್ತು ಉಪಮಾನದ ನಡುವೆಯಿರುವ ಸಾಮ್ಯತೆಯು ತಿಳಿಯದಿರುವುದಾದರೆ ಆಗ ಸ್ಪಷ್ಟವಾಗಿ ತಿಳಿಸುವುದು ಅಗತ್ಯವಾಗಿರುತ್ತದೆ.
1. ಈ ಎಲ್ಲಾ ತಂತ್ರಗಳು ತೃಪ್ತಿಕರವಾಗದಿದ್ದರೆ ವಿಷಯವನ್ನು ರೂಪಕಗಳನ್ನು ಬಳಸದೆ ಸರಳವಾಗಿ ವಾಕ್ಯದಲ್ಲಿ ಬಳಸಿ.
1. ಈ ಎಲ್ಲಾ ಕಾರ್ಯತಂತ್ರಗಳು ತೃಪ್ತಿಕರವಾಗದಿದ್ದರೆ **ಗುಣವನ್ನು** ರೂಪಕಗಳನ್ನು ಬಳಸದೆ ಸರಳವಾಗಿ ವಾಕ್ಯದಲ್ಲಿ ತಿಳಿಸಿರಿ.
### ಭಾಷಾಂತರದ ಕಾರ್ಯತಂತ್ರಗಳನ್ನು ಅನ್ವಯಿಸಲಾಗಿರುವ ಉದಾಹರಣೆಗಳು