Edit 'translate/translate-bdistance/01.md' using 'tc-create-app'
This commit is contained in:
parent
7c8742717b
commit
4815fd713c
|
@ -25,10 +25,13 @@
|
|||
|
||||
(1) ULT ಯಲ್ಲಿರುವ ಅಳತೆಪ್ರಮಾಣಗಳನ್ನು ಬಳಸಿಕೊಳ್ಳಿ. ಮೂಲಲೇಖಕರು ಬಳಸಿದ ಅಳತೆ ಪ್ರಮಾಣಗಳಂತೆಯೇ ಇದರಲ್ಲಿ ಬಳಸಿದ್ದಾರೆ. ಇವುಗಳ ಉಚ್ಚರಣೆ ULTಯಲ್ಲಿ ಧ್ವನಿಸುವ ಅಥವಾ ಉಚ್ಚರಿಸುವ ರೀತಿಯಂತೆಯೇ ಇರಬೇಕು. (ನೋಡಿ [Copy or Borrow Words](../translate-transliterate/01.md).)
|
||||
|
||||
(2) USTಯಲ್ಲಿ ಕೊಟ್ಟಿರುವ ಮೆಟ್ರಿಕ್ ಅಳತೆ ಪ್ರಮಾಣಗಳನ್ನು ಬಳಸಿ. USTಯ ಅನುವಾದಕರು ಈಗಾಗಲೇ ಮೆಟ್ರಿಕ್ ಪದ್ಧತಿವ್ಯವಸ್ಥೆಯಲ್ಲಿ ಹಣದ ಮೌಲ್ಯವನ್ನು ಹೇಗೆ ಪ್ರತಿನಿಧಿಸುವುದು ಎಂದು ಕಂಡುಹಿಡಿದಿದ್ದಾರೆ.
|
||||
(2) USTಯಲ್ಲಿ ಕೊಟ್ಟಿರುವ ಮೆಟ್ರಿಕ್ ಅಳತೆ ಪ್ರಮಾಣಗಳನ್ನು ಬಳಸಿ. USTಯ ಅನುವಾದಕರು ಈಗಾಗಲೇ ಮೆಟ್ರಿಕ್ ಪದ್ಧತಿಯಲ್ಲಿ ಹಣದ ಮೌಲ್ಯವನ್ನು ಹೇಗೆ ಪ್ರತಿನಿಧಿಸುವುದು ಎಂದು ಕಂಡುಹಿಡಿದಿದ್ದಾರೆ.
|
||||
|
||||
(3) ನಿಮ್ಮ ಭಾಷೆಯಲ್ಲಿ ಈಗಾಗಲೇ ಬಳಕೆಯಲ್ಲಿರುವ ಅಳತೆ ಪ್ರಮಾಣಗಳನ್ನು ಬಳಸಿ. ಹೀಗೆ ಮಾಡುವುದಾದರೆ ನೀವು ಭಾಷಾಂತರಿಸಲು ಬಳಸುತ್ತಿರುವ ಅಳತೆ ಪ್ರಮಾಣಗಳು ಮೆಟ್ರಿಕ್ ಪದ್ಧತಿಗೆ ಎಷ್ಟು ಹತ್ತಿರವಾಗಿ ಸಂಬಂಧಿಸಿದೆ ಮತ್ತು ಪ್ರತಿಯೊಂದು ಅಳತೆಗೂ ಎಷ್ಟು ಮೌಲ್ಯವಿದೆ ಎಂದು ತಿಳಿದುಕೊಳ್ಳಬೇಕು.
|
||||
1. ULB ಯಲ್ಲಿರುವ ಅಳತೆ ಪರಿಮಾಣಗಳನ್ನು ಬಳಸಿಕೊಳ್ಳಿ ಮತ್ತು ನಿಮ್ಮ ಓದುಗರಿಗೆ ವಾಕ್ಯಭಾಗದಲ್ಲಿ ಅಥವಾ ಟಿಪ್ಪಣಿಯಲ್ಲಿರುವ ಅಳತೆಗಳನ್ನು ಅರ್ಥಮಾಡಿಕೊಳ್ಳುವಂತೆ ಮಾಡಿ.
|
||||
|
||||
(4) ULTಯಲ್ಲಿರುವ ಅಳತೆ ಪ್ರಮಾಣಗಳನ್ನು ಬಳಸಿಕೊಳ್ಳಿ ಮತ್ತು ನಿಮ್ಮ ಓದುಗರು ಅಳತೆಗಳನ್ನು ತಿಳಿದುಕೊಳ್ಳುವಂತೆ ವಾಕ್ಯಭಾಗದಲ್ಲಿ ಅಥವಾ ಟಿಪ್ಪಣಿಯಲ್ಲಿ ಮಾಡಿ.
|
||||
|
||||
|
||||
1. ನಿಮ್ಮ ಜನರಿಗೆ ಗೊತ್ತಿರುವ ಅಳತೆ ಪರಿಮಾಣಗಳನ್ನು ULB ಯ ವಾಕ್ಯಭಾಗ ಅಥವಾ ಟಿಪ್ಪಣಿಯಲ್ಲಿರುವ ಅಳತೆಗಳನ್ನು ಇಲ್ಲಿ ಸೇರಿಸಿಕೊಳ್ಳಬಹುದು.
|
||||
|
||||
###ಭಾಷಾಂತರ ಕೌಶಲ್ಯಗಳ ಅಳವಡಿಸಿದ ಬಗ್ಗೆ.
|
||||
|
|
Loading…
Reference in New Issue