Edit 'translate/figs-hypo/01.md' using 'tc-create-app'

This commit is contained in:
Vishwanath 2020-09-16 12:41:28 +00:00
parent de2b672a89
commit 9541b24f74
1 changed files with 1 additions and 1 deletions

View File

@ -41,7 +41,7 @@
#### ವರ್ತಮಾನಕಾಲದ ಕಲ್ಪಿತ ಸನ್ನಿವೇಶಗಳು
> " ಹಳೇ ಬುದ್ದಲಿಗಳಲ್ಲಿ ಯಾರೂ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ." ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಕೆಟ್ಟುಹೋಗುತ್ತವೆ. (ಲೂಕ 5:37 ULB)
> ಹಳೇ ಬುದ್ದಲಿಗಳಲ್ಲಿ ಯಾರೂ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ. **ಹಾಗೆ ಹಾಕಿದರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಕೆಟ್ಟುಹೋಗುತ್ತವೆ.** (ಲೂಕ 5:37 ULT)
ಯೇಸು ಇಲ್ಲಿ ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸ ಹಾಕಿಟ್ಟರೆ ಏನಾಗುತ್ತದೆ ಎಂದು ಹೇಳಿದ್ದಾನೆ. ಆದರೆ ಈ ರೀತಿ ಯಾರೂ ಮಾಡುವುದಿಲ್ಲ. ಈ ಕಲ್ಪಿತ ಸನ್ನಿವೇಶವನ್ನು ಹೊಸ ಸನ್ನಿವೇಶಗಳೊಂದಿಗೆ, ಹೊಸ ವಸ್ತುವಿನೊಂದಿಗೆ ಹಳೇ ಸನ್ನಿವೇಶ, ಹಳೇವಸ್ತು ಸೇರಿಸುವುದು ಸೂಕ್ತವಲ್ಲ ಎಂದು ಈ ಉದಾಹರಣೆಯ ಮೂಲಕ ಯೇಸು ತಿಳಿಸಿದ್ದಾನೆ. ಸಂಪ್ರದಾಯ ಬದ್ಧವಾಗಿ ಆತನ ಶಿಷ್ಯರು ಏಕೆ ಉಪವಾಸಮಾಡುತ್ತಿಲ್ಲ ಎಂಬುದನ್ನು ಅರ್ಥಮಾಡಿಸಲು ಈ ವಾಕ್ಯಗಳನ್ನು ಬಳಸಿದ್ದಾನೆ.