Edit 'translate/figs-abstractnouns/01.md' using 'tc-create-app'

This commit is contained in:
Vishwanath 2020-08-20 07:38:14 +00:00
parent 84394aa30a
commit a064d85b4a
1 changed files with 1 additions and 1 deletions

View File

@ -10,7 +10,7 @@
ಅಮೂರ್ತನಾಮಪದಗಳ ಪದಗಳು ಇಲ್ಲದಿದ್ದರೆ ಜನರು ತಮ್ಮ ಅನುಭವಗಳನ್ನು ಅಭಿವ್ಯಕ್ತಪಡಿಸಲು ಸಾಧ್ಯವಾಗುತ್ತಿರಲಿಲ್ಲ. ಅಮೂರ್ತನಾಮಪದಗಳನ್ನು ಜನರು ತಮ್ಮ ಭಾವನೆಗಳನ್ನು, ಆಲೋಚನೆಗಳನ್ನು ಚಿಕ್ಕ ಚಿಕ್ಕ ಪದಗಳ ಮೂಲಕ ವ್ಯಕ್ತಪಡಿಸಲು ಅವಕಾಶವಾಗಿದೆ
ಸತ್ಯವೇದಾತ್ಮಕ (ಬಿಬ್ಲಿಕಲ್) ಗ್ರೀಕ್‌ ಮತ್ತು ಅಂಗ್ಲ ಭಾಷೆಗಳಂತಹ ಕೆಲವೊಂದು ಭಾಷೆಗಳು ಬಹಳಷ್ಟು ಭಾವಸೂಚಕ ನಾಮಪದಗಳನ್ನು ಬಳಸುತ್ತವೆ. ಈ ಭಾವಸೂಚಕ ನಾಮಪದಗಳು ಕ್ರಿಯೆಗಳಿಗೆ ಅಥವಾ ಗುಣಗಳಿಗೆ ಹೆಸರನ್ನು ನೀಡುವ ರೀತಿಯಾಗಿರುವುದ್ದರಿಂದ‌ ಈ ಭಾಷೆಗಳನ್ನು ಮಾತನಾಡುವ ಜನರು ಅವುಗಳನ್ನು ವಸ್ತುಗಳೋ ಎಂಬಂತೆ ಹೇಳಬಹುದು. ಉದಾಹರಣೆಗೆ, ಭಾವಸೂಚಕ ನಾಮಪದಗಳನ್ನು ಬಳಸುವ ಭಾಷೆಗಳಲ್ಲಿ "ನಾನು ಪಾಪ ಕ್ಷಮಾಪಣೆಯನ್ನು ನಂಬುತ್ತೇನೆ" ಎಂದು ಜನರು ಹೇಳಬಹುದು. ಆದರೆ ಕೆಲವೊಂದು ಭಾಷೆಗಳು ಭಾವಸೂಚಕ ನಾಮಪದಗಳನ್ನು ಹೆಚ್ಚಾಗಿ ಬಳಸುವುದಿಲ್ಲ. ಈ ಭಾಷೆಗಳಲ್ಲಿ "ಕ್ಷಮಾಪಣೆ" ಮತ್ತು "ಪಾಪ," ಎಂಬ ಎರಡು ಭಾವಸೂಚಕ ನಾಮಪದಗಳು ಇಲ್ಲದಿರಬಹುದು, ಆದರೆ ಅವರು ಅದೇ ಅರ್ಥವನ್ನು ಬೇರೆ ರೀತಿಗಳಲ್ಲಿ ವ್ಯಕ್ತಪಡಿಸಬಹುದು. ಅವರು ಈ ಪೂರ್ಣ ಪರಿಕಲ್ಪನೆಯನ್ನು ವ್ಯಕ್ತಪಡಿಸಲು ಅನೇಕ ವಾಕ್ಯಗಳನ್ನು ಬಳಸಿ ಇತರರಿಗೆ ಅರ್ಥವಾಗುವಂತೆ ಪ್ರಯತ್ನಿಸಬೇಕಿತ್ತು. ಉದಾಹರಣೆಗೆ " ಜನರು ಪಾಪ ಮಾಡಿದರೆ ದೇವರು ಅವರ ತಪ್ಪನ್ನು ಕ್ಷಮಿಸಲು ಇಚ್ಛೆಯುಳ್ಳವನಾಗಿರುತ್ತಾನೆ ಎಂದು ಉದ್ದ ವಾಕ್ಯಗಳ ಮೂಲಕ ಅವರು ಹೇಳುತ್ತಿದ್ದರು. ಇಲ್ಲಿ ಅವರು ಅಮೂರ್ತನಾಮಪದ ಬಳಸುವ ಬದಲು ಅನೇಕ ಕ್ರಿಯಾಪದಗಳನ್ನು ಬಳಸುತ್ತಿದ್ದಾರೆ.
ಸತ್ಯವೇದಾತ್ಮಕ (ಬಿಬ್ಲಿಕಲ್) ಗ್ರೀಕ್‌ ಮತ್ತು ಅಂಗ್ಲ ಭಾಷೆಗಳಂತಹ ಕೆಲವೊಂದು ಭಾಷೆಗಳು ಬಹಳಷ್ಟು ಭಾವಸೂಚಕ ನಾಮಪದಗಳನ್ನು ಬಳಸುತ್ತವೆ. ಈ ಭಾವಸೂಚಕ ನಾಮಪದಗಳು ಕ್ರಿಯೆಗಳಿಗೆ ಅಥವಾ ಗುಣಗಳಿಗೆ ಹೆಸರನ್ನು ನೀಡುವ ರೀತಿಯಾಗಿರುವುದ್ದರಿಂದ‌ ಈ ಭಾಷೆಗಳನ್ನು ಮಾತನಾಡುವ ಜನರು ಅವುಗಳನ್ನು ವಸ್ತುಗಳೋ ಎಂಬಂತೆ ಹೇಳಬಹುದು. ಉದಾಹರಣೆಗೆ, ಭಾವಸೂಚಕ ನಾಮಪದಗಳನ್ನು ಬಳಸುವ ಭಾಷೆಗಳಲ್ಲಿ "ನಾನು ಪಾಪ ಕ್ಷಮಾಪಣೆಯನ್ನು ನಂಬುತ್ತೇನೆ" ಎಂದು ಜನರು ಹೇಳಬಹುದು. ಆದರೆ ಕೆಲವೊಂದು ಭಾಷೆಗಳು ಭಾವಸೂಚಕ ನಾಮಪದಗಳನ್ನು ಹೆಚ್ಚಾಗಿ ಬಳಸುವುದಿಲ್ಲ. ಈ ಭಾಷೆಗಳಲ್ಲಿ "ಕ್ಷಮಾಪಣೆ" ಮತ್ತು "ಪಾಪ," ಎಂಬ ಎರಡು ಭಾವಸೂಚಕ ನಾಮಪದಗಳು ಇಲ್ಲದಿರಬಹುದು, ಆದರೆ ಅವರು ಅದೇ ಅರ್ಥವನ್ನು ಬೇರೆ ರೀತಿಗಳಲ್ಲಿ ವ್ಯಕ್ತಪಡಿಸಬಹುದು. ಉದಾಹರಣೆಗೆ, ಅವರು ಆ ವಿಚಾರಗಳಿಗೆ ನಾಮಪದಗಳನ್ನು ಬಳಸುವ ಬದಲು ಕ್ರಿಯಾಪದಗಳನ್ನು ಬಳಸಿಕೊಂಡು, "ಜನರು ಪಾಪ ಮಾಡಿದ ಮೇಲೆ ದೇವರು ಅವರನ್ನು ಕ್ಷಮಿಸಲು ಇಚ್ಛೆಯುಳ್ಳವನಾಗಿರುತ್ತಾನೆ" ಎಂದು ಹೇಳಬಹುದು.
#### ಇದಕ್ಕೆ ಕಾರಣ ಭಾಷಾಂತರದ ಪ್ರಕರಣಗಳು.